Siddaramaiah - Yatnal ಮಸ್ತ್‌ ಕಾಮಿಡಿ; ಬಿದ್ದು ಬಿದ್ದು ನಕ್ಕ ಸದನ ಸದಸ್ಯರು! | Vijay Karnataka

nripage

27 Jul 2024 20 0

ಸದಾ ಸದ್ದು ಗದ್ದಲದಿಂದ ಕೂಡಿದ ಸದನದಲ್ಲಿ ಸಿದ್ದರಾಮಯ್ಯ- ಯತ್ನಾಳ್‌ ಕಾಮಿಡಿ ಮಾಡಿ ಸದನದಲ್ಲಿ ನಗು ಉಕ್ಕಿಸಿದ್ದಾರೆ, ಮೊನ್ನೆ ಯತ್ನಾಳ್‌ ಅವರು ಮಾತನಾಡಿ, ಸಿದ್ದರಾಮಯ್ಯ ಈ ಹಿಂದೆ ಇದ್ದಂತೆ ಸ್ಟ್ರಾಂಗ್‌ ಆಗಿ ಇಲ್ಲ ಎಂದು ಹೇಳಿದ್ದರು ಅದಕ್ಕೆ ಇಂದು ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಯತ್ನಾಳ್‌ ಅವರೇ ನಾನು ಬದಲಾಗಿಲ್ಲ, ಅವತ್ತು ಹೇಗಿದ್ದೆ ಇವತ್ತು ಹಾಗೇ ಇದ್ದೇನೆ ಎಂದು ಹೇಳಿದರು, ಇದಕ್ಕೆ ಉತ್ತರಿಸಿದ ಯತ್ನಾಳ್‌, ಇಲ್ಲ ನೀವು ಮೊದಲಿನ ಹಾಗೆ ಇಲ್ಲ ಎಂದಾಗ ಎಲ್ಲರೂ ಜೋರಾಗಿ ಚಪ್ಪಾಳೆ ಹೊಡೆದ್ರು,, ಇದನ್ನೇ ಇಟ್ಟು ಕೊಂಡು ಯತ್ನಾಳ್‌ ಸಿದ್ದರಾಮಯ್ಯಗೆ ಕಾಲೆಳೆದರು. ತದನಂತರ ಸಿದ್ದರಾಮಯ್ಯ ಮಾತನಾಡಿ ಯತ್ನಾಳ್‌ ಅವರೆ ನೀವು ಅಂದು ಹೇಳಿದ್ದರಲ್ಲ ಅಪ್ಪಾಜಿ ಸಂಸ್ಕೃತಿ ಬೇಡ ಎಂದು ಅದು ಸತ್ಯವಾದ ಮಾತು ಎಂದು ಶಬ್ಬಾಸ್‌ಗಿರಿ ಕೊಟ್ಟರು… ಅಪ್ಪಾಜಿ ಸಂಸ್ಕೃತಿ ಹೋಗಬೇಕು ಇದೆಕ್ಕ ನಡೀಬಾರದು ಎಂದು ಯತ್ನಾಳ್‌ ಧ್ವನಿಗೂಡಿಸಿದರು.

Basanagouda Yatnal And Cm Siddaramaiah Comedy Satire Talk In Karnataka Assembly Monsoon Session Appaji Culture

#siddaramaiah #basanagoudapatilyatnal #session

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► https://youtube.com/@VijayKarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5CUiNBVJl72lPtBZ0P
FACEBOOK ►https://www.facebook.com/vijaykarnataka
INSTAGRAM ► https://www.instagram.com/vijaykarnataka/
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Tags: